ಬೆಂಗಳೂರು – ಜೂನ್ 6ರಿಂದ ಬಿರುಗಾಳಿ ಸಹಿತ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಮೈಸೂರು, ಬಳ್ಳಾರಿ, ಕೊಡಗು ಜಿಲ್ಲೆ ಸೇರಿದಂತೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರಾಜ್ಯದಲ್ಲಿ ಮಳೆಯ ಪ್ರಮಾಣ ಅಧಿಕವಾಗಿದ್ದು, ಪ್ರತಿ ವರ್ಷಕ್ಕಿಂತ 69% ಮಳೆಯ ಪ್ರಮಾಣ ಅಧಿಕವಾಗಿದೆ.