ಕರಾವಳಿ ಹಾಗೂ ಮಲೆನಾಡಿನಾದ್ಯಂತ ಭಾರೀ ಮಳೆ ಸಾಧ್ಯತೆ – ಹವಮಾನ ಇಲಾಖೆ…

646
firstsuddi

ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮೋಡ ಮುಸುಕಿದ ವಾತಾವರಣ ಇರಲಿದ್ದು ಮಳೆಯಾಗುವ ಸಂಭವವಿದ್ದು.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ , ಚಿಕ್ಕಮಗಳೂರು,ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಎಂದು ಹವಮಾನ ಇಲಾಖೆ ತಿಳಿಸಿದೆ.