ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ…

46
ಬೆಂಗಳೂರು: ನಾಳೆಯಿಂದ ಐದು ದಿನ  ರಾಜ್ಯದ ಬಹುತೇಕ ಕಡೆ    ಬಾರಿ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.
 ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ದಕ್ಷಿಣ ಕನ್ನಡ, ಮಡಿಕೇರಿ, ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಹಾಸನ ರಾಯಚೂರು ವಿಜಯನಗರ ಬಳ್ಳಾರಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.