ಮೂಡಿಗೆರೆ ಪಟ್ಟಣ ಸೇರಿದಂತೆ ಸುತ್ತ ಮುತ್ತಲಿನ ಪ್ರದೇಶದಲ್ಲಿ ಭಾರೀ ಗಾಳಿ ಮಳೆ…

718

 

ಮೂಡಿಗೆರೆ: ತಾಲೂಕಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಗಾಳಿ ಮಳೆಯಾಗಿದ್ದು, ಭಾರೀ ಗಾಳಿ ಮಳೆಯ ಪರಿಣಾಮ ಮರಗಳ ಕೊಂಬೆಗಳು ಹಾಗೂ ಅಂಗಡಿಗಳ ನಾಮಫಲಕಗಳು ಧರೆಗುರುಳಿದ್ದು, ಮಳೆಯ ನೀರು ರಸ್ತೆಯಲ್ಲಿ ನದಿ ನೀರಿನಂತೆ ಹರಿದಿದ್ದು, ಒಂದು ಗಂಟೆ ಬಿಡದೇ ಸುರಿದ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಸಾಕಷ್ಟು ಅವಾಂತರಗಳನ್ನು ಸೃಷ್ಟಿ ಮಾಡಿದೆ.