ಚಿತ್ರದುರ್ಗ- ಜಿಲ್ಲೆಯ ಚಳ್ಳಕೆರೆಯ ವಾಸವಿ ಕಾಲೋನಿಯಲ್ಲಿ ಪತಿ ರಾಘವೇಂದ್ರ(43), ಪತ್ನಿ ಆರತಿ(35), ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ರಾಘವೇಂದ್ರ ಅವರು ಪಟ್ಟಣದಲ್ಲಿ ಪ್ರಾವಿಜನ್ ಸ್ಟೋರ್ ನಡೆಸುತ್ತಿದ್ದರು,ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ










