ರಾಷ್ಟ್ರ ಮಟ್ಟದಲ್ಲಿ ಸಮುದಾಯದ ಶಕ್ತಿ ಏನು ಅನ್ನೋದನ್ನ ತೋರಿಸುತ್ತೇವೆ.-ನಂಜಾವಧೂತ ಸ್ವಾಮೀಜಿ.

278
FIRSTSUDDI

ಬೆಂಗಳೂರು- ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ನಂಜಾವಧೂತ ಸ್ವಾಮೀಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಮುಂದಾದವರಿಗೆ ಮುಂದಿನ ಚುನಾವಣೆಯಲ್ಲಿ ಸಮುದಾಯದ ಶಕ್ತಿ ಏನು ಅನ್ನೋದನ್ನ ತೋರಿಸುತ್ತೇವೆ. ಈ ಕಾರ್ಯಕ್ರಮಕ್ಕೆ ಸದಾನಂದಗೌಡರು ಬಂದಿದ್ದರೆ ಅವರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮುದಾಯದ ಶಕ್ತಿಯ ಬಗ್ಗೆ ಸಂದೇಶ ರವಾನೆ ಮಾಡಬಹುದಿತ್ತು ಎಂದು ಹೇಳಿದರು.