ಚಿಕ್ಕಮಗಳೂರಿನಲ್ಲಿ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ…

372

ಚಿಕ್ಕಮಗಳೂರು : ಭಾರತ ಬಂದ್ ಹಿನ್ನಲೆ ಚಿಕ್ಕಮಗಳೂರಿನಲ್ಲಿ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ನಗರದ ಹನುಮಂತಪ್ಪ ವೃತ್ತದಿಂದ ಅಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ಮಾಡಲಾಗಿದ್ದು, AITUC, CITUC, JCTUC ಕಾರ್ಮಿಕ ಜಂಟಿ ಸಂಘಟನೆಗಳಿಂದ ಪ್ರತಿಭಟನೆ ನಡೆದಿದ್ದು, ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಸಾವಿರಾರು ಮಹಿಳೆಯರು ಭಾಗಿಯಾಗಿದ್ದರು.

firstsuddi