ಮೊದಲ ಬಾರಿಗೆ ಸಿಎಂ ಕುಮಾರಸ್ವಾಮಿ ಅವರಿಂದ ಇಂದಿರಾ ಕ್ಯಾಂಟೀನ್ ಉದ್ಘಾಟನೆ…

242

ಚಿಕ್ಕಮಗಳೂರು : ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಂದ ಶೃಂಗೇರಿಯಲ್ಲಿ ನೂತನ ವಾಗಿ ನಿರ್ಮಾಣ ಗೊಂಡಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಟಿ.ಡಿ.ರಾಜೇಗೌಡ, ಎಸ್.ಎಲ್.ಬೋಜೇಗೌಡ, ಹಾಗೂ ಧರ್ಮೇಗೌಡ ಅವರು ಭಾಗಿಯಾಗಿದ್ದರು.