ಕಾಫಿ ನಾಡಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ…

335

ಚಿಕ್ಕಮಗಳೂರು-ಆಯುಷ್ ಇಲಾಖೆ ಹಾಗೂ ಚಿಕ್ಕಮಗಳೂರು ಜಿಲ್ಲಾಡಳಿತ, ಸಂಯುಕ್ತಾಶ್ರಯದಲ್ಲಿ ನಾಲ್ಕನೇ ಯೋಗ ದಿನಾಚರಣೆ ನಗರದ ಎ.ಐ.ಟಿ ಸಭಾಂಗಣದಲ್ಲಿ ಯೋಗ ದಿನಾಚರಣೆ ನಡೆಯಿತು. ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಸಿ.ಟಿ ರವಿ, ಜಿಲ್ಲಾಡಳಿತ,ಜಿಲ್ಲಾಪಂಚಾಯಿತಿ ಅಧಿಕಾರಿಗಳು ಉಪಸ್ಥಿತರಿದ್ದರು.