ಪೋಷಕರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಅಂತರ್ ಧರ್ಮಿಯ ಪ್ರೇಮಿಗಳು

442

ಹುಣಸೂರು : ಪೋಷಕರ ವಿರೋಧದ ನಡುವೆಯೂ ಅಂತರ್ ಧರ್ಮಿಯ ಯುವಕ-ಯುವತಿ ಪ್ರೀತಿಸಿ ಮದುವೆಯಾಗಿರುವ ಘಟನೆ ಹೂಣಸೂರಿನಲ್ಲಿ ನಡೆದಿದೆ. ಹುಂಡಿಮಾಳ ಗ್ರಾಮದ ಯುವಕ ಹಾಗೂ ಬೆಂಗಳೂರು ಮೂಲದ ಯುವತಿ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. 2 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಗೆ ಮದುವೆಗೆ ಇಬ್ಬರ ಮನೆಯವರೂ ವಿರೋಧ ವ್ಯಕ್ತಪಡಿಸಿದ್ದರು. ಕೊನೆಗೆ ಸಂಘಟನೆಯೊಂದರ ಮುಖಂಡರು ನೆರವು ಪಡೆದು ಕಾನೂನು ರೀತಿಯಲ್ಲಿ ಪ್ರೇಮಿಗಳು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆಯಾಗಿದ್ದಾರೆ

LEAVE A REPLY

Please enter your comment!
Please enter your name here