ಸಚಿವ ಸಿಎಸ್ ಪುಟ್ಟರಾಜು ನಿವಾಸದ ಮೇಲೆ ಐಟಿ ದಾಳಿ…

175
firstsuddi

ಮಂಡ್ಯ : ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರುಳಿ ಗ್ರಾಮದಲ್ಲಿರುವ ಸಚಿವ ಸಿಎಸ್ ಪುಟ್ಟರಾಜು ಅವರ ನಿವಾಸದ ಮೇಲೆ ಐಟಿ ಆಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ಪುಟ್ಟರಾಜು ಅವರ ಅಣ್ಣನ ಮಗ ಜಿಲ್ಲಾ ಪಂಚಾಯತ್ ಸದಸ್ಯ ಅಶೋಕ್ ಅವರ ಮೇಲೆ ಕೂಡ ಐಟಿ ಆಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.