ನಾಯಿ ದಾಳಿಯಿಂದ ಗಾಯಗೊಂಡಿದ್ದ ಜಿಂಕೆಯನ್ನು ರಕ್ಷಣೆ ಮಾಡಿದ ಕಣಚೂರು ಗ್ರಾಮಸ್ಥರು…

539
firstsuddi

ಮೂಡಿಗೆರೆ: ತಾಲೂಕಿನ ಕಣಚೂರು ಗ್ರಾಮದಲ್ಲಿ ನಾಯಿ ದಾಳಿಯಿಂದ ಗಾಯಗೊಂಡಿದ್ದ ಜಿಂಕೆಯನ್ನು ಸ್ಥಳೀಯರು ರಕ್ಷಣೆ ಮಾಡಿ ಚಿಕಿತ್ಸೆ ಕೊಡಿಸಿ ಅರಣ್ಯ ಇಲಾಖೆಗೆ ಜಿಂಕೆಯನ್ನು ಒಪ್ಪಿಸಿದ್ದಾರೆ. ಸ್ಥಳೀಯರ ಈ ಕಾರ್ಯಕ್ಕೆ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಟಿಸಿದ್ದಾರೆ.