ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕಾರ್ಯತಂತ್ರ ರೂಪಿಸಲು ಇಂದು ಸಮನ್ವಯ ಸಮಿತಿ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್, ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ, ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿಗಳಾದ ಡಾ.ಜಿ ಪರಮೇಶ್ವರ್, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಸಭೆಯಲ್ಲಿ ಭಾಗವಹಿಸಿದ್ದರು.










