ಮೇ, ಮೊದಲ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

563

ಬೆಂಗಳೂರು: 2018ರ ಕರ್ನಾಟಕ ವಿಧಾನಸಭೆ ಚುನಾವಣೆ ಮೇ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆ ಇದೆ. ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಸಲು ಚುನಾವಣಾ ಆಯೋಗ ಚಿಂತನೆ ನಡೆಸಿದೆ. ಕೇಂದ್ರ ಚುನಾವಣಾ ಆಯೋಗ 2018ರ ಮೇ 2ರಂದು ಚುನಾವಣೆ ನಡೆಸಬಹುದೇ? ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ. ಆದರೆ, ಅಧಿಕೃತವಾದ ಯಾವುದೇ ದಿನಾಂಕವನ್ನು ನಿಗದಿ ಮಾಡಿಲ್ಲ.

 

LEAVE A REPLY

Please enter your comment!
Please enter your name here