ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅವರ ಅಂತ್ಯಕ್ರಿಯೆ ನೆರವೇರಿಸುವಂತೆ ಹೈಕೋರ್ಟ್ ತೀರ್ಪು …

1094
firstsuddi

ತಮಿಳುನಾಡು- ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಅಂತ್ಯಕ್ರಿಯೆಯ ಸ್ಥಳದ ವಿಚಾರವಾಗಿ ಉದ್ಭವಿಸಿದ್ದ ವಿವಾದವನ್ನು ಮದ್ರಾಸ್ ಹೈಕೋರ್ಟ್ ಬಗೆಹರಿಸಿದ್ದು,ಕರುಣಾನಿಧಿ ಅವರ ಅಂತ್ಯಕ್ರಿಯೆಯನ್ನು ಮರೀನಾ ಬೀಚ್ ನಲ್ಲಿ, ಅಣ್ಣಾದೊರೈ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.