ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ನಿನ್ನೆ ಜಪಾನ್ ನ ರಾಯಭಾರಿ ಕೆಂಜಿ ಹಿರಾಮತ್ಸು ಅವರ ನೇತೃತ್ವದ ನಿಯೋಗ ಭೇಟಿ ಮಾಡಿತು. ಸಭೆಯಲ್ಲಿ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್, ಜಪಾನ್ ಕಚೇರಿಯ ಪ್ರಥಮ ಕಾರ್ಯದರ್ಶಿ ಉತೇಕ್, ಬೆಂಗಳೂರಿನಲ್ಲಿರುವ ಜಪಾನಿನ ಕೌನ್ಸಲ್ ಜನರಲ್ ತಕಯುಕಿ ಕಿತಗಾವ, ಉಪ ಕೌನ್ಸಿಲ್ ಮಿತ್ಸುಹಿರೊ ಅಮಾವ್ ಉಪಸ್ಥಿತರಿದ್ದರು.










