ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ.

312
firstsuddi

ಬೆಳಗಾವಿ- ಬೆಳಗಾವಿಯಿಂದ ಉಡುಪಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ನಡುರಸ್ತೆಯಲ್ಲಿ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಬಡೇಕೊಲ್ಲ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದ್ದು, ಪೊಲೀಸರು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.