ಹೆಚ್.ಪಿ ಪೆಟ್ರೋಲ್ ಬಂಕ್ ಗೆ ನುಗ್ಗಿದ ಕೆ.ಎಸ್.ಆರ್.ಟಿ.ಸಿ ಬಸ್…

718
firstsuddi

ಬೆಂಗಳೂರು-ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಸಂಖ್ಯೆ ಕೆ ಎ-13ಎಫ್ -2162 ಬ್ರೇಕ್ ಫೇಲ್ ಆಗಿ ಬೆಂಗಳೂರು ಸಮೀಪ ಗೊರಗುಂಡೆಪಾಳ್ಯದ ಸ್ಪರ್ಶ್ ಆಸ್ಪತ್ರೆ ಪಕ್ಕದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಚಾಲಕನ ನಿಯಂತ್ರಣ ತಪ್ಪಿ ನುಗ್ಗಿದ್ದು.ಬಸ್ ನಲ್ಲಿ 11 ಜನ ಪ್ರಯಾಣಿಕರಿದ್ದು, ಬಸ್ ಚಾಲಕ ಸೇರಿ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.