ಬೆಂಗಳೂರು- ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೆ.ಜೆ ಜಾರ್ಜ್ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಮಾಡುತ್ತಾರೆ. ಮತ್ತು ಬಜೆಟ್ ಗೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರದ್ದು ಯಾವುದೇ ರೀತಿಯ ವಿರೋಧವಿಲ್ಲ. ಅವರು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಯಾವುದೇ ರೀತಿಯ ಗೊಂದಲ ಇಲ್ಲ ಎಂದು ತಿಳಿಸಿದ್ದಾರೆ.