ಶೀರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಇನ್ನಿಲ್ಲ…

237
firstsuddi

ಉಡುಪಿ- ಉಡುಪಿಯ ಅಷ್ಟಮಠಗಳಲ್ಲೊಂದಾದ ಶೀರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಲಕ್ಷ್ಮೀವರ ತೀರ್ಥ ಸ್ವಾಮೀಜಿಗೆ ಫುಡ್ ಪಾಯ್ಸನ್ ಆಗಿದ್ದು , ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದ್ದು ಚಿಕಿತ್ಸೆ ಫಲಕಾರಿಯಾಗದ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಶಿರೂರು ಮಠದ 30ನೇ ಯತಿಗಳಾಗಿದ್ದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮಿಗಳು ಮೂರು ಪರ್ಯಾಯಗಳನ್ನು ಪೂರೈಸಿದ್ದರು.