ಬೆಳಗಾವಿ ಪಿಎಲ್​ಡಿ ಬ್ಯಾಂಕ್​ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಬಣಕ್ಕೆ ಗೆಲುವು…

452
firstsuddi

ಬೆಳಗಾವಿ: ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಬಣಕ್ಕೆ ಗೆಲುವಾಗಿದೆ.ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರಾಗಿ ಮಹಾದೇವ್ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೂ ಲಕ್ಷ್ಮೀ ಹೆಬ್ಬಾಳ್ಕರ್ ಬಣದಿಂದ ಬಾಪುಸಾಹೇಬ್ ಜಾಮದಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಧಾನದ ಬಳಿಕ ಜಾರಕಿಹೊಳಿ ಬೆಂಬಲಿಗರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಲಕ್ಷ್ಮೀ ಬಣದಿಂದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.