ರಾಜ್ಯದ ರೈತರ ಸಾಲ ಮನ್ನಾ ಮಾಡುವ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ. ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ದನಿದ್ದೇನೆ. ಅತ್ಯಂತ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಈ ಪ್ರಯೋಜನ ಸೀಗಬೇಕು ಎನ್ನುವ ಉದ್ದೇಶ ನನ್ನದು. ನಾನು ಈ ನಿಟ್ಟಿನಲ್ಲಿ ಕೆಲಸ ಮಡುತ್ತಿದ್ದು ಅತೀ ಶೀಘ್ರದಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇನೆ. ಎಂದು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.