ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಲಾರಿ ಪಲ್ಟಿ, ಕಿ ಮೀ ಗಟ್ಟಲೇ ಟ್ರಾಫಿಕ್ ಜಾಮ್…

244
firstsuddi

ಮೂಡಿಗೆರೆ: ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ  ಲಾರಿ ಪಲ್ಟಿಯಾದ ಪರಿಣಾಮ  ಕಿ ಮೀ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದ್ದು, ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ಶಿರಾಡಿ ಘಾಟ್ ಬಂದ್ ಹಿನ್ನಲೆ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗ ಇದಾಗಿದ್ದು, ಲಾರಿಯನ್ನು ತೆರವು ಗೊಳಿಸಲು ಪೊಲೀಸರು ಹಾಗೂ ಸ್ಥಳೀಯರು ಪರದಾಡುವಂತಾಗಿತ್ತು. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.