ರಾಜ್ಯ ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ಖಂಡಿಸಿ ಕರ್ನಾಟಕ ಸಂಸದರ ಪ್ರತಿಭಟನೆ… By FirstSuddi - December 27, 2018 185 FacebookTwitterWhatsAppTelegramPinterest firstsuddi ನವದೆಹಲಿ: ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ಹಿನ್ನಲೆ ಸಂಸತ್ ಭವನದ ಗಾಂಧಿ ಪ್ರತಿಮೆ ಬಳಿ ಕರ್ನಾಟಕದ ಸಂಸದರು ಪಕ್ಷಾತೀತವಾಗಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ, ಸಂಸದೆ ಶೋಭಾ ಕರಂದ್ಲಾಜೆ, ಸಚಿವ ಡಿ ಕೆ ಶಿವಕುಮಾರ್ , ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ .