ಕೇಂದ್ರ ಸಚಿವರಾಗಿದ್ದ  ವಿ ಧನಂಜಯ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ.

251
firstsuddi

ಬೆಂಗಳೂರು -ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಅವಧಿಯಲ್ಲಿ  ಕೇಂದ್ರ ಸಚಿವರಾಗಿದ್ದ  ವಿ ಧನಂಜಯ ಕುಮಾರ್ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು,  ಕಳೆದ ಒಂದು ವಾರದಿಂದ  ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ವಿ ಧನಂಜಯ ಕುಮಾರ್  ಸ್ಥಿತಿ ಗಂಭೀರವಾಗಿದ್ದು ಅವರನ್ನು ಐಸಿಯುವಿಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.