ಸಾಮೂಹಿಕ ಅತ್ಯಾಚಾರಕ್ಕೆ ಗುರಿಯಾದ 16 ವರ್ಷದ ಬಾಲಕಿ, ಆತ್ಮಹತ್ಯೆಗೆ ಶರಣು.

360
firstsuddi

ಮಧ್ಯಪ್ರದೇಶ- ಮಧ್ಯಪ್ರದೇಶದ ಸಾಗರ ಎಂಬಲ್ಲಿ ಮೂವರು ವ್ಯಕ್ತಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೆ ಗುರಿಯಾಗಿದ್ದ 16 ವರ್ಷದ ಬಾಲಕಿ ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದು, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಅತ್ಯಾಚಾರ ಪ್ರಕರಣಗಳನ್ನು ಸಂಬಂಧಿಸಿದಂತೆ , ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸುಪ್ರಿಮ್ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಪ್ರತ್ಯೇಕ ಫಾಸ್ಟ್ ಟ್ರಾಕ್ ಕೋರ್ಟ್ ಸ್ಥಾಪಿಸಬೇಕೆಂದು ಮನವಿ ಮಾಡಿದ್ದು ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಯನ್ನು ನಡೆಸುತ್ತಿದ್ದಾರೆ.