ಮಂಗಳೂರು: ಮೈತ್ರಿ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ.ಸರ್ಕಾರ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಸಂಸದ ನಳೀನ್ ಕುಮಾರ್ ಒಬ್ಬ ಸೋಮಾರಿ. ಸರ್ಕೀಟ್ ಹೌಸ್ನಲ್ಲಿ ಯಾವಾಗಲೂ ಮಲಗಿಯೇ ಇರುತ್ತಾರೆ. ಎಂದು ರಮಾನಾಥ್ ರೈ ಸುದ್ದಿಗೋಷ್ಠಿಯಲ್ಲಿ ಮತನಾಡಿದ್ದು, ಯಾರೋ ಮಾಡಿದ ಅಭಿವೃದ್ಧಿ ಕೆಲಸಗಳನ್ನು ತಾವು ಮಾಡಿದ್ದು ಎಂದು ನಳೀನ್ ಕುಮಾರ್ ಹೇಳಿಕೊಳ್ಳುತ್ತಾರೆ. ಅವರಿಗೆ ಡಾಲರ್ ಎಂದರೆ ಏನು ಎಂಬುದೇ ಗೊತ್ತಿಲ್ಲ. ಎಂದು ರಮಾನಾಥ್ ರೈ ಅವರು ವ್ಯಂಗ್ಯವಾಡಿದರು