ಮೂಡಿಗೆರೆ: ವಾಹನಕ್ಕೆ ಡಿಕ್ಕಿ ಹೊಡೆದು ಕಡವೆ ಸಾವು…

216
firstsuddi

ಮೂಡಿಗೆರೆ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಡವೆ ಸಾವನಪ್ಪಿರೋ ಘಟನೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.  ಚಾರ್ಮಾಡಿ ರಸ್ತೆಯಲ್ಲಿ ಕಡವೆ ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಕಡವೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಸಾವನಪ್ಪಿದೆ. ಸ್ಥಳಕ್ಕೆ ಮೂಡಿಗೆರೆ ಅರಣ್ಯ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.