ಮೂಡಿಗೆರೆ :ಬಣಕಲ್ ಪೊಲೀಸರ ದಾಳಿ. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ.

965
ಮೂಡಿಗೆರೆ :ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನು ಬಣಕಲ್ ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್ ಬಂಧಿತ ವಕ್ತಿಯಾಗಿದ್ದು, ಚಂದನ್ ವೈನ್ಸ್ ಕ್ಯಾಶಿಯರ್ ಆಗಿ ಕೆಲಸ ಮಾಡುತಿದ್ದ ಎಂದು ತಿಳಿದು ಬಂದಿದೆ. ಬಣಕಲ್ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ  ಹಾಗೂ ಸಿಬ್ಬಂದಿ ದಾಳಿ ನಡೆಸಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯಿಂದ 3 ಚೀಲ ಮದ್ಯ ವಶಪಡಿಸಿಕೊಂಡಿದ್ದು, ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.