ಮೂಡಿಗೆರೆ :ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ  ಕಣಚೂರ್ ದೀಕ್ಷಿತ್ ಆಯ್ಕೆ.

741
ಮೂಡಿಗೆರೆ :ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಫಲಿತಾಂಶ  ಪ್ರಕಟವಾಗಿದ್ದು. ಮೂಡಿಗೆರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ   ಕಣಚೂರ್ ದೀಕ್ಷಿತ್ ಆಯ್ಕೆಯಾಗಿದ್ದಾರೆ.
ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಜನವರಿ 12 ರಂದು ಆನ್ಲೈನ್ ಮೂಲಕ ಚುನಾವಣಾ ಪ್ರಕ್ರಿಯೆ ನಡೆದಿತ್ತು.