ಮೂಡಿಗೆರೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮಾರುತಿ ಕಾರು ಡಿಕ್ಕಿ ಚಾಲಕನ ಸ್ಥಿತಿ ಗಂಭೀರ…

748
firstsuddi

ಮೂಡಿಗೆರೆ- ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮಾರುತಿ  ಕಾರು ನಡುವೆ ಗಾಂಧೀಘರ್ ಬಸ್ ಸ್ಟಾಪ್ ಸಮೀಪ ಡಿಕ್ಕಿಯಾಗಿದ್ದು ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು ಮಂಗಳೂರು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆ ಗೆ ರವಾನೆ ಮಾಡಲಾಗಿದೆ.ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.