ಮೈಸೂರು ಊಟಿ ರಾಪ್ಟ್ರೀಯ ಹೆದ್ದಾರಿ ಬಂದ್ …

270
firstsuddi

ಮೈಸೂರು- ಕಬಿನಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಪಿಲಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು,ಹಲವು ವರ್ಷಗಳ ಬಳಿಕ ಉಕ್ಕಿ ಹರಿಯುತ್ತಿರುವ ಕಪಿಲಾ ನದಿ,ರಾಪ್ಷ್ರೀಯ ಹೆದ್ದಾರಿ ಮೇಲೆ ನೀರು ಹರಿಯುತ್ತಿರುವುದರಿಂದ ಮೈಸೂರು ಹಾಗೂ ಊಟಿ ನಡುವಿನ ರಾಪ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಆಗಿದ್ದು,ಸಂಪರ್ಕ ಕಡಿತದಿಂದ ವಾಹನ ಸವಾರರು ಪರದಾಡುತ್ತಿದ್ದಾರೆ.