ವಿದೇಶ ಪ್ರಯಾಣಕ್ಕೆ ಹೈಕೋರ್ಟ್ ಅನುಮತಿ ಕೇಳಿದ ನಲಪಾಡ್…

298
firstsuddi

ಬೆಂಗಳೂರು :ವಿದೇಶ ಪ್ರಯಾಣಕ್ಕೆ ಅನುಮತಿ ಕೇಳಿದ್ದ ಮೊಹಮ್ಮದ್ ನಲಪಾಡ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಗೊಳಿಸಿದ್ದು, ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಷರತ್ತು ಬದ್ಧ ಜಾಮೀನು ಪಡೆದಿದ್ದು, ಸೋಮವಾರ ಜಾನ್ ಮೈಕಲ್ ಕುನ್ಹಾ ಅವರ ಏಕಸದಸ್ಯ ಪೀಠ ಮೊಹಮ್ಮದ್ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇತ್ಯರ್ಥಗೊಳಿಸಿ, ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿತು.