ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗುವುದಿಲ್ಲ : ಹೆಚ್.ಡಿ. ರೇವಣ್ಣ…

161
firstsuddi

ಮೈಸೂರು : ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗುವುದಿಲ್ಲ. ಒಂದು ವೇಳೆ ಮೋದಿ ಪ್ರಧಾನಿಯಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ರಾಜ್ಯದಲ್ಲಿ ಏ.18ಕ್ಕೆ ಮೊದಲ ಹಂತದ ಚುನಾವಣೆ ನಡೆಯಲಿದೆ. ಈ ಬಾರಿ ಏನೇ ಆದರೂ ಯುಪಿಎ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ. ಕರ್ನಾಟಕದಲ್ಲಿ ದೋಸ್ತಿ ಪಕ್ಷಗಳು ಹೆಚ್ಚು ಸ್ಥಾನವನ್ನು ಗೆಲ್ಲಲಿದೆ. ರಾಜ್ಯದಲ್ಲಿ ಮತ್ತೊಮ್ಮೆ ಮೈತ್ರಿ ಸರ್ಕಾರವೇ ಅಧಿಕಾರಕ್ಕೆ ಬರುತ್ರದೆ ಎಂದು ಹೇಳಿದ್ದಾರೆ.