ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ…

178
firstsuddi

ಧಾರವಾಡ : ನಿರ್ಮಾಣ ಹಂತದ ಕಟ್ಟಡವೊಂದು ಕುಸಿದಿರುವ ಘಟನೆ ಧಾರವಾಡದ ಕುಮಾರೇಶ್ವರ ನಗರದಲ್ಲಿ ನಡೆದಿದೆ. ಅವಶೇಷಗಳಡಿ ಐವತ್ತಕ್ಕೂ ಹೆಚ್ಚು ಜನ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು,ಅಗ್ನಿಶಾಮಕ ಸಿಬ್ಬಂಧಿ ಹಾಗೂ ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಂಬಂಧಿಕರಿಗೆ ಸೇರಿದ ಕಟ್ಟಡ ಎನ್ನಲಾಗಿದೆ.