ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲು ನಿರ್ದರಿಸಿದ್ದರು. ಆದರೆ ದಿಢೀರನೆ ಅವರು ನಾಮಪತ್ರ ಸಲ್ಲಿಕೆಯನ್ನು ಮುಂದೂಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಮಾರ್ಚ್ 25 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.










