ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ನಿಶಾ ಜೇಮ್ಸ್…

654
firstsuddi

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ನಿಶಾ ಜೇಮ್ಸ್ ಶನಿವಾರ ಅಧಿಕಾರ ಸ್ವೀಕರಿಸಿದರು. ​ನಿಕಟಪೂರ್ವ ​ ಎಸ್​ಪಿ ಲಕ್ಷ್ಮಣ ನಿಂಬರಗಿ ಅವರು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಿಶಾ ಜೇಮ್ಸ್​ ಅವರಿಗೆ ಅಧಿಕಾರ ಹಸ್ತಾಂತರಿಸಿದರು.