ಬಿಜೆಪಿಯಿಂದ ನನ್ನನ್ನು ಯಾರೂ ಸಂಪರ್ಕಿಸಿಲ್ಲ.- ಬಿ.ಸಿ ಪಾಟೀಲ್…

375
firstsuddi

ಹಾವೇರಿ: ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಿ.ಸಿ ಪಾಟೀಲ್ ಸಂಪುಟ ವಿಸ್ತರಣೆ ಮುಂದೂಡಿಕೆಯಾಗುತ್ತಿದ್ದು, ಸಚಿವ ಸಂಪುಟ ವಿಸ್ತರಣೆ ಅನ್ನೋದು ಇಂದು ಬೇಡ, ನಾಳೆ ಬಾ ಅನ್ನೋ ಕತೆಯಂತಾಗಿದೆ . ಸಂಪುಟ ವಿಸ್ತರಣೆಯನ್ನು ಆದಷ್ಟು ಬೇಗ ಮಾಡಿದರೆ ಒಳ್ಳೆಯದು. ಸಂಪುಟ ವಿಸ್ತರಣೆ ಶೀಘ್ರ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ . ಬಿಜೆಪಿಯಿಂದ ನನ್ನನ್ನು ಯಾರೂ ಸಂಪರ್ಕಿಸಿಲ್ಲ ಎಂದಿದ್ದಾರೆ.