ಉತ್ತರ ಕರ್ನಾಟಕ ಬೇರೆಯಲ್ಲ,ದಕ್ಷಿಣ ಕರ್ನಾಟಕ ಬೇರೆಯಲ್ಲ- ಹೆಚ್.ಡಿ ರೇವಣ್ಣ.

596
firstsuddi

ಹಾಸನ- ಪ್ರತ್ಯೇಕ ರಾಜ್ಯಕ್ಕಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ಮಾತನಾಡಿದ ಹೆಚ್.ಡಿ ರೇವಣ್ಣ ಯಡಿಯೂರಪ್ಪ ಅವರಿಗೆ ಮಾಡಲು ಬೇರೆ ಕೆಲಸವಿಲ್ಲ. ಹೀಗಾಗಿ ಹೋರಾಟ ಮಾಡಿಸುತ್ತಿದ್ದಾರೆ .ನಮಗೆ ಉತ್ತರ ಕರ್ನಾಟಕ ಬೇರೆಯಲ್ಲ ದಕ್ಷಿಣ ಕರ್ನಾಟಕ ಬೇರೆಯಲ್ಲ. ಇಷ್ಟು ವರ್ಷವಾದರು ಮಹದಾಯಿ ವಿಚಾರ ಬಗೆಹರಿದಿಲ್ಲ. ಬಿಜೆಪಿಯವರಿಗೆ ಇದೊಂದು ಸಮಸ್ಯೆ ಬಗೆಹರಿಸಲು ಅವರಿಗೆ ಏಕೆ ಆಗಲಿಲ್ಲ ಎಂದು ಪ್ರಶ್ನಿಸಿದ್ದು, ಹೊಳೆನರಸೀಪುರದಲ್ಲಿ ಬಿಜೆಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.