ಆಪರೇಷನ್ ಆಡಿಯೋ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು:ಸಿದ್ದರಾಮಯ್ಯ…

283
firstsuddi

ಬೆಂಗಳೂರು: ಆಪರೇಷನ್ ಕಮಲಕ್ಕೆ ಸಂಬಂಧಿಸಿದ ಆಡಿಯೋದಲ್ಲಿ ಸ್ಪೀಕರ್ ಹೆಸರು ಪ್ರಸ್ತಾಪವಾಗಿರುವುದರಿಂದ, ಇಡೀ ಪ್ರಕರಣದ ಬಗ್ಗೆ ಸಮಗ್ರ ರೂಪದ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಿ ಇಡೀ ದೇಶಕ್ಕೆ ಸಂದೇಶ ರವಾನೆಯಾಗಬೇಕು ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ .