ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ನವಾಜ್ ಶರೀಫ್ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ನವಾಜ್ ಶರೀಫ್ ವಿರುದ್ಧದ ಎರಡು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಆ್ಯಂಟಿ ಕರಪ್ಷನ್ ಕೋರ್ಟ್ ಇಂದು ತೀರ್ಪು ಪ್ರಕಟಿದ್ದು, ಷರೀಫ್‍ಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.










