ಕಳಸ ಸಮೀಪದ ಕಲ್ಮಕ್ಕಿ ಗ್ರಾಮದಲ್ಲಿ ಪೊಲೀಸ್ ಜೀಪ್ ಪಲ್ಟಿ…

1369
firstsuddi

ಮೂಡಿಗೆರೆ- ಕಳಸ ಸಮೀಪದ ಕಲ್ಮಕ್ಕಿ ಗ್ರಾಮದಲ್ಲಿ ಪೊಲೀಸ್ ಜೀಪ್ ಪಲ್ಟಿಯಾಗಿದ್ದು, ಆರೋಪಿಯನ್ನು ಬಂಧಿಸಲು ತೆರಳುತಿದ್ದ ಪೊಲೀಸ್  ಚಾಲಕನು ಬೆಕ್ಕು ಅಡ್ಡ ಬಂದ ಪರಿಣಾಮ ಅದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಎ.ಎಸ್.ಐ ಸೇರಿದಂತೆ ಮೂರು ಜನ ಪೇದೆಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.