ಚಿಕ್ಕಮಗಳೂರಿನಲ್ಲಿ ಅಂಚೆ ನೌಕರರ ಪ್ರತಿಭಟನೆ…

613

ಚಿಕ್ಕಮಗಳೂರು : ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್ ಹಿನ್ನೆಲೆ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ  ನಗರದ ಅಂಚೆ ಕಚೇರಿ ಮುಂದೆ ಅಂಚೆ ನೌಕರರು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.

firstsuddi