ಲೋಕಸಭಾ ಚುನಾವಣೆಗೆ ಪ್ರಕಾಶ್‌ ರೈ ಸ್ಪರ್ಧೆ…

335
firstsuddi

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್​ ರೈ​​ ಅವರು  ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ  ಟ್ವಿಟ್ ಮೂಲಕ ತಿಳಿಸಿದ್ದಾರೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಇದೊಂದು ಹೊಸ ಆರಂಭ. ಮುಂಬರುವ  ಲೋಕಸಭಾ ಚುನಾವಣೆಯಲ್ಲಿ ನಾನು ಪಕ್ಷೇತರನಾಗಿ  ಸ್ಪರ್ಧಿಸುತ್ತಿದ್ದೇನೆ. ಕ್ಷೇತ್ರದ ವಿವರಗಳನ್ನು ಶೀಘ್ರದಲ್ಲೇ  ತಿಳಿಸುತ್ತೇನೆ ಎಂದು ಪ್ರಕಾಶ್ ರೈ ಅವರು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.