ಇಂದು ಸಿದ್ಧಗಂಗಾ ಶ್ರೀಗಳ ಅಂತಿಮ ಕಾರ್ಯಕ್ಕೆ ಸಕಲ ಸಿದ್ಧತೆ…

189

ತುಮಕೂರು: ನಿನ್ನೆ ಲಿಂಗೈಕ್ಯರಾದ ನಡೆದಾಡುವ ದೇವರು ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಅಂತ್ಯಕ್ರಿಯೆ ಇಂದು ನೆರವೇರಲಿದ್ದು, ಸುತ್ತೂರು ಶ್ರೀಗಳು ಹಾಗೂ ಮಠದ ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ಐವರು ಸ್ವಾಮೀಜಿಗಳ ನೇತೃತ್ವದಲ್ಲಿ ವೀರಶೈವ ವಿಧಿ,ವಿಧಾನಗಳಂತೆ ಅಂತಿಮ ಕಾರ್ಯ ಇಂದು ಸಂಜೆ 4.30ರ ಸುಮಾರಿಗೆ ನಡೆಯಲಿದೆ.