ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಿ…

343
firstsuddi

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯ ಡ್ರಾ ದಲ್ಲಿ ಅಂತ್ಯವಾಗಿದ್ದು, ಆಸ್ಟ್ರೇಲಿಯಾದಲ್ಲಿ  ಐತಿಹಾಸಿಕ ಸಾಧನೆ ಮಾಡಿದ ಟೀಂ ಇಂಡಿಯಾಗೆ  ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.  ಕಠಿಣ ಹೋರಾಟದ ಮೂಲಕ ವಿಜಯ ಸಾದಿಸಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು.  ಕೆಲ ಅದ್ಬುತ ಪ್ರದರ್ಶನಕ್ಕೆ ಸರಣಿ ಸಾಕ್ಷಿಯಾಗಿದೆ. ಮುಂದಿನ ಪಂದ್ಯಗಳಲ್ಲೂ ಯಶಸ್ಸು ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್  ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. 

firstsuddi