ಎಲ್ಲಾ ರಂಗಗಳಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ವಿಫಲವಾಗಿದೆ.- ಸಿದ್ದರಾಮಯ್ಯ.

299
firstsuddi

ಬೀದರ್ – ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ‘ಜನಧ್ವನಿ ಸಮಾವೇಶ’ದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ಸಂಪೂರ್ಣವಾಗಿ ವಿಫಲವಾಗಿದ್ದು, ಸುಳ್ಳು ಭರವಸೆಗಳ ಮೂಲಕ ದೇಶದ ಜನರನ್ನು ಮೂರ್ಖರನ್ನಾಗಿ ಮಾಡಲು ಮುಂದಾದ ಮೋದಿ ಅವರಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರು ಪ್ರಧಾನಿ ಆಗಲಿದ್ದಾರೆ. ಎಂದು ತಿಳಿಸಿದ್ದಾರೆ.