ರಾಜ್ ಕೋಟ್:ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿರುವ ಮುಂಬೈನ ಪೃಥ್ವಿ ಶಾ ಶತಕ ಸಿಡಿಸಿ ಮಿಂಚಿದ್ದಾರೆ. 99 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ವಿಶ್ವ ಕ್ರಿಕೆಟ್ ನಲ್ಲಿ ಪೃಥ್ವಿ ಶಾ ಚೊಚ್ಚಲ ಅವರು ಶತಕ ಸಿಡಿಸಿದ ವಿಶ್ವದ ಮೂರನೇ ಹಾಗೂ ಭಾರತದ ಎರಡನೇ ಬ್ಯಾಟ್ಸ್ ಮ್ಯಾನ್ ಎನ್ನುವ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.










