ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ…

262
firstsuddi

ಮೈಸೂರು : ಟಿ.ನರಸೀಪುರದ ಯಡತೊರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು , ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.