ಏರ್ ಇಂಡಿಯಾ ಅಧಿಕಾರಿಗಳ ವಿರುದ್ದ ಪ್ರತಿಭಟನೆ.

233
firstsuddi

ದುಬೈನಿಂದ – ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಮುಂಜಾನೆ 4-45ಕ್ಕೆ ಮಂಗಳೂರು ವಿಮಾನ ನಿಲ್ದಾನದಲ್ಲಿ ಲ್ಯಾಂಡ್ ಮಾಡಬೇಕಿತ್ತು, ಹವಮಾನ ವೈಪರೀತ್ಯದಿಂದ ವಿಮಾನವನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದ್ದು, ಆದರೆ ಸುಮಾರು 6 ಗಂಟೆಗೂ ಹೆಚ್ಚು ಕಾಲ ರನ್ ವೇನಲ್ಲೇ ನಿಲ್ಲಿಸಿದ್ದು ವಿಮಾನದ ಎ.ಸಿ ಕೂಡ ಬಂದ್ ಮಾಡಿದ್ದರಿಂದ ಪ್ರಯಾಣಿಕರು ಆಕ್ರೋಶಗೊಂಡು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆಯನ್ನು ನಡೆಸಿದರು.